ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಮತ್ತು ಔಷಧ ನಿಯಂತ್ರಣ ಇಲಾಖೆಯನ್ನು ಪುನರ್‌ರಚಿಸಲು ಮುಂದಿನ ಸಚಿವ ಸಂಪುಟ ಸಭೆಗೆ ಪ್ರಸ್ತಾವ ಸಲ್ಲಿಸಲು ಸೂಚಿಸಲಾಗಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಕಳಪೆ ಔಷಧ ಪೂರೈಕೆಯಿಂದ ಗರ್ಭಿಣಿ ಮತ್ತು ಬಾಣಂತಿಯರು ಮೃತಪಡುತ್ತಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಸಚಿವರಾದ ದಿನೇಶ್ ಶರಣಪ್ರಕಾಶ್ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ವಜಾ ಮಾಡಿ.