ಬೆಂಗಳೂರು: 'ಪಾದಯಾತ್ರೆ ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆ ಇನ್ನು ಒಂದು ಹೆಜ್ಜೆ ಕೂಡಾ ಮುಂದೆ ಹೋಗಲು ಬಿಡುವುದಿಲ್ಲ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ಪಾದಯಾತ್ರ ತಡೆಯಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು' ಎಂದರು

'ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಗೆ ಯಾವುದೇ ಬದ್ಧತೆ ಇಲ್ಲ. ಪಾದಯಾತ್ರೆಯಲ್ಲಿ ಭಾಗವಹಿಸಿದ ಹಲವರಿಗೆ ಕೋವಿಡ್ ದೃಢಪಟ್ಟಿದೆ. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದರು.

'ಹೈಕೋರ್ಟ್ ಆದೇಶ ಹಾಗೂ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಕಾಂಗ್ರೆಸ್ ಸ್ನಿಲ್ಲಿಸಲಿ. ಜನ ಆತಂಕಗೊಂಡಿದ್ದಾರೆ ಎಂದೂ ಮನವಿ ಮಾಡಿದರು.

ಇವನ್ನೂ ಓದಿ:
ಮೇಕೆದಾಟು ಪಾದಯಾತ್ರೆ: ಡಿಕೆಶಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು
Mekedatu: ನಾಲ್ಕನೇ ದಿನದ ಪಾದಯಾತ್ರೆ: 30 ಮಂದಿ ಮೇಲೆ ಎಫ್ಐಆರ್
ಡಿ.ಕೆ.ಸಹೋದರರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ಯೋಗೇಶ್ವರ್ ಒತ್ತಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.