ಬುಧವಾರ, 25 ಫೆಬ್ರುವರಿ 2026
×
ADVERTISEMENT

ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

67.16 ಟಿಎಂಸಿ ಅಡಿ ನೀರು ಸಂಗ್ರಹ: ಡಿಪಿಆರ್‌ ‍ಪರಿಶೀಲಿಸಿದ ಕೇಂದ್ರ ಜಲ ಆಯೋಗ
Published : 24 ಫೆಬ್ರುವರಿ 2026, 23:30 IST
Last Updated : 24 ಫೆಬ್ರುವರಿ 2026, 23:30 IST
ADVERTISEMENT
ಫಾಲೋ ಮಾಡಿ
Comments
ಯಾವ ವಿಷಯಗಳಲ್ಲಿ ಅಧ್ಯಯನ  
ಸಮೀಕ್ಷೆಯಿಂದ ಉಂಟಾಗುವ ಸಮಸ್ಯೆಗಳು
ಸಮೀಕ್ಷೆಗೂ ವನ್ಯಜೀವಿ ಮಂಡಳಿ ಒಪ್ಪಿಗೆ ಬೇಕು
ಅಭಯಾರಣ್ಯದಲ್ಲಿ ಹೊಸ ಅಧ್ಯಯನ ಹಾಗೂ ಸಮೀಕ್ಷೆ ನಡೆಸಲು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಒಪ್ಪಿಗೆ ಅಗತ್ಯ. ಮೇಕೆದಾಟು ಯೋಜನೆಯ ಸಮೀಕ್ಷೆ ನಡೆಸಲು ಅನುಮತಿ ನೀಡುವಂತೆ ಕೋರಿ ಕಾವೇರಿ ನೀರಾವರಿ ನಿಗಮವು ಪಿಸಿಸಿಎಫ್‌ (ವನ್ಯಜೀವಿ) ಮೂಲಕ ಕೇಂದ್ರ ಅರಣ್ಯ ಸಚಿವಾಲಯಕ್ಕೆ ಫೆಬ್ರುವರಿ 4ರಂದು ಪ್ರಸ್ತಾವ ಸಲ್ಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT