ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ನಾಮ‌ಫಲಕದಲ್ಲಿ ಕನ್ನಡ: ಕರವೇ ಬೃಹತ್ ಪ್ರತಿಭಟನೆ

Published 27 ಡಿಸೆಂಬರ್ 2023, 14:03 IST
Last Updated 27 ಡಿಸೆಂಬರ್ 2023, 14:03 IST
ಅಕ್ಷರ ಗಾತ್ರ

ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಬುಧವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಜಾಗೃತಿ ಮೆರವಣಿಗೆ ನಡೆಸಿತು. ಏರ್‌ಪೋರ್ಟ್ ರಸ್ತೆಯ ಸಾದಹಳ್ಳಿ ಗೇಟ್‌ನಿಂದ ಆರಂಭಿಸಿದ ಜಾಗೃತಿ ಮೆರವಣಿಗೆ ಪ್ರತಿಭಟನೆಯ ಸ್ವರೂಪ ಪಡೆದುಕೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT