ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲು ಮಾರಾಟ ಮಳಿಗೆಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆಯಲು ಅವಕಾಶ ಕಲ್ಪಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ಹಾಲಿನ ಮಳಿಗೆಗಳನ್ನು ಕೂಡ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆಯುವಂತೆ ಏಪ್ರಿಲ್ 26ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ತಿಳಿಸಲಾಗಿತ್ತು.

ಗುರುವಾರ ಪರಿಷ್ಕೃತ ಆದೇಶ ಹೊರಡಿಸಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ‘ಹಾಲಿನ ಮಳಿಗೆಗಳು ಬೆಳಿಗ್ಗೆ 6ರಿಂದ ರಾತ್ರಿ 8ರವರೆಗೂ ಮಾರಾಟ ಮಾಡಬಹುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.