ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಲು ದರ ಏರಿಕೆ: ‘50 ಮಿಲಿಯಷ್ಟು ನೀರು ಹಾಕಿ ಕೊಟ್ಟರೆ ಯಾರಿಗೆ ಗೊತ್ತಾಗುತ್ತೆ ?’

Published 26 ಜೂನ್ 2024, 12:28 IST
Last Updated 26 ಜೂನ್ 2024, 12:28 IST
ಅಕ್ಷರ ಗಾತ್ರ

ಪೆಟ್ರೋಲ್‌, ಡಿಸೇಲ್‌ ಮೇಲಿನ ತೆರಿಗೆ ದರ ಏರಿಸಿದ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗಿರುವುದು ಜನರು ಕಂಗಾಲಾಗುವಂತೆ ಮಾಡಿದೆ. ನಂದಿನಿಯ ಎಲ್ಲ ಮಾದರಿಗಳ ಹಾಲಿನ ದರವನ್ನು ಪ್ರತಿ ಪ್ಯಾಕೆಟ್‌ಗೆ ₹2.10 ಹೆಚ್ಚಿಸಿ ಪರಿಷ್ಕರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT