ನಮ್ಮ ರಾಮನಗರದಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯ ನೋಡಿ ಸಹಿಸಲಾಗದ @INCKarnataka ನಾಯಕರು, ಬೆಂಬಲಿಗರು ಮುಖ್ಯಮಂತ್ರಿಗಳು ಆಗಮಿಸಿದ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಮರೆತು ಗೂಂಡಾಗಳಂತೆ ವರ್ತಿಸಿದ್ದು ಅಕ್ಷಮ್ಯ.
ನಾಡ ಗೀತೆ ಹಾಡುವಾಗ ಗಲಾಟೆ ಮಾಡುವುದು ಮತ್ತು ನಾಡ ಪ್ರಭುಗಳ ಪ್ರತಿಮೆ ಅನಾವರಣ ಮಾಡುವಾಗ ದುರ್ವರ್ತನೆ ತೋರುವುದು ಸರಿಯೇ? pic.twitter.com/9pi5TL920c