ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಭೂಕಬಳಿಕೆ, ಹಲ್ಲೆ ಆರೋಪ: ದೂರುದಾರರಿಗೆ ಸಚಿವ ಡಿ.ಸುಧಾಕರ್‌ ಬೆದರಿಕೆ?

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿಡಿಯೊ: ಸಚಿವರಿಂದ ಸ್ಪಷ್ಟೀಕರಣ
Published : 12 ಸೆಪ್ಟೆಂಬರ್ 2023, 16:25 IST
Last Updated : 12 ಸೆಪ್ಟೆಂಬರ್ 2023, 16:25 IST
ಫಾಲೋ ಮಾಡಿ
Comments
ಈ ವಿಷಯವಾಗಿ ಮಾಧ್ಯಮಗಳಲ್ಲಿ ಬಂದ ಸುದ್ದಿಯನ್ನು ನೋಡಿದ್ದೇನೆ. ಸುಧಾಕರ್ ಅವರನ್ನು ಕರೆದು ಮಾತನಾಡುತ್ತೇನೆ.
–ಸಿದ್ದರಾಮಯ್ಯ, ಮುಖ್ಯಮಂತ್ರಿ
ಸಂವಿಧಾನ ವಿರೋಧಿ ನಡವಳಿಕೆ ತೋರಿರುವ ಸಚಿವ ಡಿ.ಸುಧಾಕರ ರಾಜೀನಾಮೆ ನೀಡಬೇಕು. ದಲಿತರ ಬಗ್ಗೆ ಗೌರವವಿದ್ದರೆ, ಅವರನ್ನು ಸಂಪುಟದಿಂದ ವಜಾಗೊಳಿಸಲು ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳಬೇಕು
–ಬಸನಗೌಡ ಪಾಟೀಲ ಯತ್ನಾಳ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT