ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಅರಣ್ಯಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ. ನೆಲದಡಿ ಪೈಪ್ಗಳನ್ನು ಅಳವಡಿಸಿದ ನಂತರ ಈಗಿರುವಂತೆಯೇ ಮಣ್ಣುಮುಚ್ಚಿ ಸಮತಟ್ಟು ಮಾಡಲಾಗುತ್ತದೆ ಎಂದು ಜಾರ್ಜ್ ಹೇಳಿದರು.

ಜೆಡಿಎಸ್ನ ಟಿ.ಎನ್.ಜವರಾಯಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಯೋಜನೆಗೆ ಜನಪ್ರತಿನಿಧಿಗಳು ದನಿಗೂಡಿಸಬೇಕು. ಯೋಜನೆ ಅನುಷ್ಠಾನವಾದರೆ ಎರಡು ಸಾವಿರ ಮೆಗಾವಾಟ್ ವಿದ್ಯುತ್ ಶೇಖರಿಸಿಡಬಹುದು ಎಂದರು. ‘ಹಿಂದೆ ನಾನು ಬೆಂಗಳೂರು ಅಭಿವೃದ್ಧಿ ಸಚಿವನಾಗಿದ್ದಾಗ, ಸಂಚಾರದಟ್ಟಣೆ ತಗ್ಗಿಸಲು ಉಕ್ಕಿನ ಸೇತುವೆ ನಿರ್ಮಾಣಕ್ಕೆ ಮುಂದಾಗಿದ್ದೆ. ಆಗಲೂ ವಿರೋಧ ವ್ಯಕ್ತವಾಯಿತು. ಈಗ ಶರಾವತಿ ಪಂಪ್ಡ್ ಸ್ಟೋರೇಜ್ಗೆ ವಿನಾಕಾರಣ ವಿರೋಧ ಮಾಡಲಾಗುತ್ತಿದೆ. ಯೋಜನೆಯಿಂದ ಅಲ್ಲಿನ ಪ್ರಾಣಿಗಳಿಗೂ ತೊಂದರೆ ಆಗುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.