ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಆಸ್ತಿ ಮೌಲ್ಯ ₹34 ಕೋಟಿ

Published 13 ಮೇ 2024, 16:24 IST
Last Updated 13 ಮೇ 2024, 16:24 IST
ಅಕ್ಷರ ಗಾತ್ರ

ಬೆಂಗಳೂರು: ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ₹34 ಕೋಟಿಗೂ ಅಧಿಕ ಸಂಪತ್ತು ಹೊಂದಿದ್ದಾರೆ. ಇವರ ಪತ್ನಿ ₹35.55 ಕೋಟಿಯಷ್ಟು ಸಂಪತ್ತು ಹೊಂದಿದ್ದಾರೆ.

ನಾರಾಯಣಸ್ವಾಮಿ ₹6.46 ಕೋಟಿ ಮತ್ತು ಅವರ ಪತ್ನಿ ₹6.66 ಕೋಟಿ ಬ್ಯಾಂಕ್‌ ಸಾಲ ಪಡೆದಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ ಸುಮಾರು ₹1.26 ಕೋಟಿ ಮತ್ತು ಅವರ ಪತ್ನಿ ₹6.36 ಕೋಟಿ ಆಸ್ತಿ ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT