ನೈರುತ್ಯ ರೈಲ್ವೆ ವ್ಯಾಪ್ತಿಯ ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೃಷ್ಣರಾಜಪುರ, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್ ಫೀಲ್ಡ್ ರೈಲು ನಿಲ್ದಾಣಗಳು ಒಟ್ಟು ₹ 372.13 ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳ್ಳಲಿವೆ ಎಂದು ಮಾಹಿತಿ ನೀಡಿದರು.