ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Video | ರಾಜ್ಯದಲ್ಲಿ ಬಿರುಸಿನ ಮಳೆ; ತುಂಬಿ ಹರಿದ ಕೆರೆ-ಕೊಳ್ಳ

Published 21 ಮೇ 2024, 8:30 IST
Last Updated 21 ಮೇ 2024, 8:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹಲವು ಜಿಲ್ಲೆಗಳಲ್ಲಿ ಸುರಿದ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿವೆ, ಕೆಲವು ಕಡೆ ರಸ್ತೆ ಕುಸಿದಿದೆ, ಇನ್ನು ಕೆಲವು ಕಡೆ ಮಳೆ ನೀರಿನಿಂದ ಬೆಳೆಗಳು ಕೊಚ್ಚಿಕೊಂಡು ಹೋಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT