ವಿಜಯಪುರ: ‘ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಮಾಡಬೇಕು. ನಿಗಮ– ಮಂಡಳಿಗಳಿಗೂ ನೇಮಕ ಮಾಡಬೇಕು’ ಎಂದು ಶಾಸಕ ಎಂ.ಬಿ.ಪಾಟೀಲ ಒತ್ತಾಯಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನನಗೆ ಸಚಿವ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಪೂರ್ಣಪ್ರಮಾಣದಲ್ಲಿ ಸಂಪುಟ ವಿಸ್ತರಣೆ ಆಗಬೇಕು’ ಎಂದರು.

‘ಸಮ್ಮಿಶ್ರ ಸರ್ಕಾರ ರಚನೆಯಾಗಿ ಆರು ತಿಂಗಳಾಯಿತು. ಸಾಕಷ್ಟು ಒಳ್ಳೆಯ ಕೆಲಸಗಳಾಗಿವೆ. ಇನ್ನೂ ಹೆಚ್ಚು ಚುರುಕಾಗಲು ಸಂಪುಟ ವಿಸ್ತರಣೆ ಅಗತ್ಯ. ಇದು ಪಕ್ಷ ಸಂಘಟನೆಗೂ ನೆರವಾಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.