ಬೆಂಗಳೂರು: ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿದರೆ ನನ್ನಷ್ಟು ಖುಷಿಪಡುವ ಮತ್ತೊಬ್ಬ ವ್ಯಕ್ತಿ ಇಲ್ಲ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಸನ್‌ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನುರಿತ ರಾಜಕಾರಣಿ. ಈ ವಿಚಾರದಲ್ಲಿ ಏನು ಮಾಡಬೇಕು ಎನ್ನುವುದು ಸಿದ್ದರಾಮಯ್ಯ ಸಾಹೇಬರಿಗೆ ಚೆನ್ನಾಗಿ ಗೊತ್ತಿದೆ’ ಎಂದರು.

‘ನಾನು ಅವರು ಬಹಳ ಆತ್ಮೀಯರು. ಒಟ್ಟಿಗೆ ಕೆಲಸ ಮಾಡಿದ್ದೇವೆ. ಒಂದು ದಿನದ ಹಿಂದಷ್ಟೇ ಮಾತನಾಡಿದ್ದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರ ಕಾನೂನು ಪ್ರಕಾರ ನಡೆಯುತ್ತದೆ’ ಎಂದು ಹೇಳಿದರು
.ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ.MUDA Scam | ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅನಿವಾರ್ಯ: ಸಂಸದ ಶೆಟ್ಟರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.