ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಮಂಗಳವಾರ ಪೂರ್ಣಗೊಂಡಿದ್ದು, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರಪ್ಪ ಹಡಪದ ನ.26ಕ್ಕೆ ಆದೇಶ ಕಾಯ್ದಿರಿಸಿದ್ದಾರೆ.

ಶರಣರ ವಿರುದ್ಧದ 2 ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ನಡೆದ ವಿಚಾರಣೆ ವೇಳೆ ಸರ್ಕಾರಿ ವಕೀಲ ಜಗದೀಶ್ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಿದರು. ಈ ಪ್ರಕರಣ
ಗಳಲ್ಲಿ ಶರಣರು ಪ್ರಸ್ತುತ ಷರತ್ತುಬದ್ಧ ಜಾಮೀನು ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.