ಮೈಸೂರು: ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ತನ್ವೀರ್‌ಸೇಠ್ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಆಸ್ಪತ್ರೆಯ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ, ‘ಶಾಸಕ ತನ್ವೀರ್‌ಸೇಠ್ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಇವರನ್ನು ಸೋಮವಾರ ರಾತ್ರಿ 9.30ಕ್ಕೆ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಸದ್ಯ, ತನ್ವೀರ್‌ಸೇಠ್ ಅವರು ಬೆಂಗಳೂರಿನ ತಮ್ಮ ನಿವಾಸಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.