ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

PHOTOS | Mysuru Dasara: ಅಂಬಾರಿ ಬಸ್ ಏರಿ ದೀಪಾಲಂಕಾರ ವೀಕ್ಷಿಸಿದ ಸಿದ್ದರಾಮಯ್ಯ

Published : 24 ಅಕ್ಟೋಬರ್ 2023, 1:58 IST
Last Updated : 24 ಅಕ್ಟೋಬರ್ 2023, 1:58 IST
ಫಾಲೋ ಮಾಡಿ
Comments
ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೋಳಿಸುತ್ತಿರುವ ಮೈಸೂರಿನ ಸೊಬಗನ್ನು ವೀಕ್ಷಿಸುತ್ತಿರುವ ಸಿಎಂ

ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೋಳಿಸುತ್ತಿರುವ ಮೈಸೂರಿನ ಸೊಬಗನ್ನು ವೀಕ್ಷಿಸುತ್ತಿರುವ ಸಿಎಂ 

ADVERTISEMENT
ದೀಪಾಲಂಕಾರದಿಂದ ಸಿಂಗಾರಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿರುವ ಮೈಸೂರಿನ ಅಂಬಾವಿಲಾಸ ಅರಮನೆ

ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಮತ್ತು ಇತರರು

ಸಿಎಂ ಸಿದ್ದರಾಮಯ್ಯ ಅವರನ್ನು ನೋಡಲು ಸಾಲುಗಟ್ಟಿ ನಿಂತಿರುವ ಜನರು

ಸಿಎಂ ಸಿದ್ದರಾಮಯ್ಯ ಅವರನ್ನು ನೋಡಿ ಸಂತೋಷ ವ್ಯಕ್ತಪಡಿಸುತ್ತಿರುವ ಜನರು

ಅಂಬಾರಿ ಬಸ್‌ ಏರಿ ಮೈಸೂರಿನ ದೀಪಾಲಂಕಾರದ ಸೊಬಗನ್ನು ವೀಕ್ಷಿಸುತ್ತಿರುವ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT