ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ.
ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಕಚೇರಿಗಳು, ಅಂಗಡಿ - ಮುಂಗಟ್ಟುಗಳು, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು ಎಂಬ… pic.twitter.com/qsv4FDvcWn