ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಇಲಾಖೆ ಆಯುಕ್ತರಾಗಿ ಎನ್.‌ಶಶಿಕುಮಾರ್

Published 30 ಜೂನ್ 2023, 19:02 IST
Last Updated 30 ಜೂನ್ 2023, 19:02 IST
ಅಕ್ಷರ ಗಾತ್ರ

ಬೆಂಗಳೂರು: ರೈಲ್ವೆ ಇಲಾಖೆ ಡಿಐಜಿ ಹುದ್ದೆಯಲ್ಲಿದ್ದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ್ ಅವರನ್ನು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹಾಸನ ಜಿಲ್ಲಾಧಿಕಾರಿ ಅರ್ಚನಾ ಎಂ.ಎಸ್. ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರ ಹುದ್ದೆಗೆ ಮತ್ತು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರನ್ನು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.

ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT