ನವದೆಹಲಿ: ನಬಾರ್ಡ್ನ ಇತ್ತೀಚಿನ ವರದಿಯ ಪ್ರಕಾರ, ಕರ್ನಾಟಕದಲ್ಲಿ ಕೃಷಿಕರು ಮಾಡಿರುವ ಸಾಲ ₹2.10 ಲಕ್ಷ ಕೋಟಿ ಆಗಿದೆ.

ಲೋಕಸಭೆಯಲ್ಲಿ ಡಿಎಂಕೆ ಸದಸ್ಯ ಎ. ರಾಜಾ ಅವರು ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ‘ತಮಿಳುನಾಡಿನಲ್ಲಿ ಅತೀ ಹೆಚ್ಚು ರೈತರು ಕೃಷಿ ಸಾಲ ಪಡೆದಿದ್ದಾರೆ. ಕೃಷಿ ಸಾಲದಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ರೈತರು ₹88,800 ಕೋಟಿ ಬೆಳೆ ಸಾಲ ಪಡೆದಿದ್ದರೆ, ₹ 1.21 ಲಕ್ಷ ಕೋಟಿ ಅವಧಿ ಸಾಲ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.