ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾದ ನಳಿನ್ ಕುಮಾರ್‌ ಕಟೀಲ್‌

Last Updated 10 ಜುಲೈ 2022, 17:40 IST
ಅಕ್ಷರ ಗಾತ್ರ

ಬೆಂಗಳೂರು: ಯೂರೋಪ್‌ ಪ್ರವಾಸದಿಂದ ಹಿಂದಿರುಗಿರುವ ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭಾನುವಾರ ಭೇಟಿಮಾಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌, ಕೆಲ ಕಾಲ ಚರ್ಚೆ ನಡೆಸಿದರು.

ಒಂದು ವಾರಕ್ಕೂ ಹೆಚ್ಚು ಕಾಲ ಯೂರೋಪ್‌ನ ವಿವಿಧೆಡೆ ಪ್ರವಾಸ ಕೈಗೊಂಡಿದ್ದ ಯಡಿಯೂರಪ್ಪ, ಎರಡು ದಿನಗಳ ಹಿಂದಷ್ಟೇ ವಾಪಸಾಗಿದ್ದರು. ಭಾನುವಾರ ಮಧ್ಯಾಹ್ನ ಅವರ ಮನೆಗೆ ಭೇಟಿ ನೀಡಿದ ನಳಿನ್‌ಕುಮಾರ್‌, ಮಾತುಕತೆ ನಡೆಸಿದರು. ಯಡಿಯೂರಪ್ಪ ಅವರ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ವೇಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT