ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರು ಬೆಂಗಳೂರು ನಗರದ ಮಹಾಜನರ ಬಹುನಿರೀಕ್ಷಿತವಾಗಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಇಂದು ಲೋಕಾರ್ಪಣೆ ಮಾಡಿದರು.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 10, 2025
ಈ ಮಾರ್ಗವು ಆರ್ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ 19 ಕಿ.ಮೀ. ದೂರದ ಎತ್ತರದ ಕಾರಿಡಾರ್ನಲ್ಲಿ 16 ನಿಲ್ದಾಣಗಳನ್ನು ಸಂಪರ್ಕಿಸುತ್ತದೆ.
ಈ ಮಾರ್ಗದಿಂದ… pic.twitter.com/htxcpPjvTs
ಬೆಂಗಳೂರಿಗರ ಸಂಚಾರ ಜೀವನಾಡಿ ನಮ್ಮ ಮೆಟ್ರೋ ಯೋಜನೆಯ ಹಳದಿ ಮಾರ್ಗವನ್ನು ಪ್ರಧಾನಿ @narendramodi ಅವರ ಜೊತೆಗೂಡಿ ಇಂದು ಲೋಕಾರ್ಪಣೆಗೊಳಿಸಿದೆ.
— Siddaramaiah (@siddaramaiah) August 10, 2025
7,610 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಆರ್.ವಿ ರಸ್ತೆ - ಬೊಮ್ಮಸಂದ್ರ ನಡುವಿನ 19.15 ಕಿ.ಮೀ ಉದ್ದದ ಈ ಮಾರ್ಗದಲ್ಲಿ ಒಟ್ಟು 16 ನಿಲ್ದಾಣಗಳು ಕಾರ್ಯಾಚರಣೆ ಮಾಡಲಿವೆ.
ಬೆಂಗಳೂರಿನ… pic.twitter.com/qNZEP4ABL2
A landmark day in boosting Bengaluru’s connectivity! 🚆🚇
— R. Ashoka (@RAshokaBJP) August 10, 2025
✅ Inauguration of the Yellow Line of Namma Metro
✅ Foundation stone laid for Metro Phase-3
✅ Flagging off of the Bengaluru–Belagavi Vande Bharat Express
These transformative projects will ease travel, strengthen urban… pic.twitter.com/sMx3y4nhh2
ತುಂತುರು ಮಳೆಯ ನಡುವೆ, ಮೋದಿ ಮೋದಿ ಹರ್ಘೋದ್ಘಾರದ ಮಧ್ಯೆ, ಬೆಂಗಳೂರಿನ ಬೀದಿ ಬೀದಿಗಳಲ್ಲಿನ ಸಂಭ್ರಮದ ಜೊತೆ ಜೊತೆಗೆ ಇಂದು ಪ್ರಧಾನ ಮಂತ್ರಿ ಶ್ರೀ @narendramodi ನರೇಂದ್ರ ಮೋದಿಯವರು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು #YellowLine, ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರುವ ಮೂಲಕ ಲೋಕಾರ್ಪಣೆಗೊಳಿಸಿದ್ದಾರೆ. ಕರ್ನಾಟಕಕ್ಕೆ… pic.twitter.com/xBX8z7LbNI
— Pralhad Joshi (@JoshiPralhad) August 10, 2025
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.