1 2014 ರಿಂದ 2021ರ ಅವಧಿಯಲ್ಲಿ ಸುಮಾರು 78 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೋದಿ ಅವಧಿಯಲ್ಲಿ ರೈತರ ಆತ್ಮಹತ್ಯೆಯೇ ನಡೆದಿಲ್ಲ ಎಂದು #BJP ಸಂಸದ ನಿಶಿಕಾಂತ್ ದುಬೆ ಲೋಕಸಭೆಗೆ ತಿಳಿಸಿದ್ದರು. ಈಗ ಕೇಂದ್ರದ NCRBಯೇ 78 ಸಾವಿರ ರೈತರ ಆತ್ಮಹತ್ಯೆಯ ವರದಿ ನೀಡಿದೆ. ರೈತರ ಆತ್ಮಹತ್ಯೆಯಲ್ಲೂ ಸತ್ಯ ಮುಚ್ಚಿಡುವುದ್ಯಾಕೆ.? pic.twitter.com/crgKxFGyhj
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) August 12, 2022