ವಿದೇಶಿ ವಿನಿಮಯ ಕಡಿಮೆ ಮಾಡುವ ಉದ್ದೇಶದಿಂದ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯೆದುರು ಒಂದಷ್ಟು ಮನವಿ ಮಾಡಿದ್ದಾರೆ. ಪೆಟ್ರೋಲ್, ಅನಿಲ, ಡೀಸೆಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ಶಾಲೆಗಳಲ್ಲಿ ತಾತ್ಕಾಲಿಕವಾಗಿ ಆನ್ಲೈನ್ ತರಗತಿ ಹಾಗೂ ವರ್ಕ್ ಪ್ರಂ ಹೋಮ್ ಪದ್ಧತಿ ಜಾರಿಗೆ ತನ್ನಿ, ವಿದೇಶಿ ಪ್ರವಾಸ ಕಡಿಮೆ ಮಾಡಿ ಮತ್ತು ಕನಿಷ್ಠ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸಬೇಡಿ ಎಂದು ಇತ್ತೀಚೆಗೆ ಮೋದಿ ಭಾರತದ ನಾಗರಿಕರಿಗೆ ಮನವಿ ಮಾಡಿದ್ದರು. ಮೋದಿ ಅವರ ಈ ಹೇಳಿಕೆಗೆ ಸಾರ್ವಜನಿಕರ ಪ್ರತಿಕ್ರಿಯೆ ಕೊಟ್ಟಿದ್ದು ಹೀಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.