ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಆ.30ರಿಂದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಆಸಕ್ತ ಅಭ್ಯರ್ಥಿಗಳು ಆದ್ಯತೆಗಳನ್ನು ನಮೂದಿಸಲು ಸೆ.2 ರ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ಸೆ.4ರಂದು ಈ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾದ ನಂತರ ಅಭ್ಯರ್ಥಿಗಳಿಗೆ ತಮ್ಮ ಆದ್ಯತೆ ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಹಂಚಿಕೆಯಾದ ಸೀಟುಗಳಿಗೆ ಪ್ರವೇಶ ಪಡೆಯುವುದು. ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ವೀಕ್ಷಿಸಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.