ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ.

ಫಲಿತಾಂಶ ಕುರಿತು ಆಕ್ಷೇಪಣೆಗಳು ಇದ್ದಲ್ಲಿ ಇದೇ 21ರಂದು ಸಂಜೆ 5 ಗಂಟೆ ಒಳಗೆ ಇ-ಮೇಲ್
(keauthority-ka@nic.in) ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿದ್ದಾರೆ.

ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಹಾಗೆಯೇ ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾಗಿದ್ದರೆ ಅಂತಹವರಿಗೂ ಹೊರ ಹೋಗುವುದಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.