ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ನೇಹಾ ಕೊಲೆ ಪ್ರಕರಣ ಸಿಐಡಿ ತನಿಖೆಗೆ: 12 ದಿನಗಳಲ್ಲಿ ವರದಿ ನೀಡಲು ಸೂಚನೆ

Published 22 ಏಪ್ರಿಲ್ 2024, 13:48 IST
Last Updated 22 ಏಪ್ರಿಲ್ 2024, 13:48 IST
ಅಕ್ಷರ ಗಾತ್ರ

ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತ ಪ್ರತಿಭಟನೆಯ ಕಾವುಏರತೊಡಗುತ್ತಿದ್ದಂತೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ.ಪರಮೇಶ್ವರ, ಸತ್ಯಾಸತ್ಯತೆ ಹೊರ ತರುವ ಸಲುವಾಗಿ ಸಿಒಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT