ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

Published 31 ಆಗಸ್ಟ್ 2023, 16:29 IST
Last Updated 31 ಆಗಸ್ಟ್ 2023, 16:29 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನ ಪರಿಷತ್‌ ನೂತನ ಸದಸ್ಯರಾದ ಉಮಾಶ್ರೀ, ಎಂ.ಆರ್. ಸೀತಾರಾಮ್‌ ಹಾಗೂ ಎಚ್‌.ಪಿ. ಸುಧಾಮ ದಾಸ್‌ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಉಮಾಶ್ರೀ, ಸೀತಾರಾಮ್‌ ಭಗವಂತನ ಹೆಸರಲ್ಲಿ, ಸುಧಾಮ ದಾಸ್‌ ಬುದ್ಧ, ಬಸವ, ಅಂಬೇಡ್ಕರ್‌ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್‌.ಕೆ. ಪಾಟೀಲ, ವಿಧಾನ ಪರಿಷತ್‌ ಸಭಾನಾಯಕ ಎನ್‌.ಎಸ್‌. ಬೋಸರಾಜು, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT