ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2020–21) ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಶಿಕ್ಷಣ ಸಂಸ್ಥೆ ಅಥವಾ ಟ್ರಸ್ಟ್‌ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಶಿಕ್ಷಣ ಸಂಸ್ಥೆಗಳು ಇಲಾಖೆಯ ವೆಬ್‌ಸೈಟ್ www.puc.kar.nic.inನಲ್ಲಿ ಲಾಗಿನ್ ಆಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದೆ. ಸೆ.16ರೊಳಗೆ ಸಂಸ್ಥೆ ಅಥವಾ ಟ್ರಸ್ಟ್ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಹೇಳಿದೆ.

₹50 ಸಾವಿರ ಅರ್ಜಿ ಶುಲ್ಕವನ್ನು ನಿಗದಿ ಪಡಿಸಲಾಗಿದೆ. ಎಲ್ಲ ಪ್ರಕ್ರಿಯೆಗಳನ್ನು ಆನ್‌ಲೈನ್‌ನಲ್ಲಿಯೇ ನಡೆಸಲಾಗುತ್ತದೆ ಎಂದು ಹೇಳಿದೆ. ಹೆಚ್ಚಿನ ಮಾಹಿತಿಗೆ, ಇಲಾಖೆಯ ವೆಬ್‌ಸೈಟ್ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.