ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Video | ಹೊಸ ವರ್ಷ: ಧಾರ್ಮಿಕ, ಪ್ರೇಕ್ಷಣೀಯ ಸ್ಥಳಗಳಲ್ಲಿ ಪ್ರವಾಸಿಗರ ಸಡಗರ

Published 31 ಡಿಸೆಂಬರ್ 2023, 13:54 IST
Last Updated 31 ಡಿಸೆಂಬರ್ 2023, 13:54 IST
ಅಕ್ಷರ ಗಾತ್ರ

ವರ್ಷಾಂತ್ಯದಲ್ಲಿ ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದರ ಜೊತೆಗೆ, ಹೊಸ ವರ್ಷದ ಸ್ವಾಗತಕ್ಕೆ ಜನ ಸಜ್ಜಾಗುತ್ತಿದ್ದಾರೆ. ಅದರಲ್ಲಿಯೂ, ಈ ಸಡಗರ ಮೈಸೂರು ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದಿದೆ. ರಾಜ್ಯದ ನಾನಾ ಭಾಗದಿಂದ ಬಂದಿರುವ ಜನ ಪ್ರವಾಸಿ ತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT