ಹೊಸವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಿಮ್ಮ ಸುರಕ್ಷತೆಯನ್ನು ನಾವು ಆದ್ಯತೆಯಾಗಿಟ್ಟುಕೊಂಡಿದ್ದೇವೆ. ಹೀಗಾಗಿ ಹೆಚ್ಚುವರಿ ಗಸ್ತು ವ್ಯವಸ್ಥೆ, ತುರ್ತು ಪ್ರತಿಕ್ರಿಯಾ ಘಟಕ ಹಾಗೂ ಅಗತ್ಯ ಬೆಂಬಲ ವ್ಯವಸ್ಥೆಯೊಂದಿಗೆ @BlrCityPolice ಸಕಲ ತಯಾರಿ ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು, ಜೀವಹಾನಿಯಾಗದಂತೆ ಸಡಗರದಿಂದ ಹೊಸ ವರ್ಷವನ್ನು… pic.twitter.com/MT8sjtRoUD