ಮಡಿಕೇರಿ: ಜಿಲ್ಲಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿದ್ದ ನಾಲ್ಕು ಮಂದಿಯ ವೈದ್ಯಕೀಯ ವರದಿ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿದೆ. ಇದರಿಂದ ಜಿಲ್ಲೆಯ ಜನರು ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. ಇವರನ್ನು 14 ದಿನಗಳ ಕಾಲ ಮನೆಯಲ್ಲೇ ಇರುವಂತೆ ಸೂಚಿಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ವರದಿ ನಿರೀಕ್ಷೆ: ಸೋಂಕು ತಗುಲಿದ ವ್ಯಕ್ತಿಯನ್ನು ಐಸೋಲೇಷನ್ ವಾರ್ಡ್‌ನಲ್ಲಿಟ್ಟು ನಿಗಾ ವಹಿಸಲಾಗುತ್ತಿದೆ. ಆ ವ್ಯಕ್ತಿ ಸ್ಪಂದಿಸುತ್ತಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಸೋಂಕು ತಗುಲಿದ ವ್ಯಕ್ತಿ ಸಂಪರ್ಕದಲ್ಲಿದ್ದ 20 ಮಂದಿಯನ್ನು ಮನೆಯಲ್ಲೇ ತಪಾಸಣೆಗೆ ಒಳಪಡಿಸಲಾಗಿದ್ದು, ವೈದ್ಯಕೀಯ ವರದಿ ಮಂಗಳವಾರ ಸಂಜೆ ಬರಲಿದೆ ಎಂದು ಡಿಎಚ್‌ಒ ಡಾ.ಮೋಹನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.