ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

News Express | ಅಕ್ರಮ ಆಸ್ತಿ ಗಳಿಕೆ ಆರೋಪ: ಡಿಕೆಶಿಗೆ ಲೋಕಾಯುಕ್ತ ಶಾಕ್‌

Published 13 ಫೆಬ್ರುವರಿ 2024, 13:42 IST
Last Updated 13 ಫೆಬ್ರುವರಿ 2024, 13:42 IST
ಅಕ್ಷರ ಗಾತ್ರ

2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರ ಅವಧಿಯಲ್ಲಿ ಅಕ್ರಮವಾಗಿ ₹ 74.93 ಕೋಟಿ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್‌ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT