ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಆತ್ಮಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿಗೆ ಮತ ಕೊಟ್ಟಿದ್ದಾರೆ: ಡಿಕೆಶಿ

Published 27 ಫೆಬ್ರುವರಿ 2024, 13:43 IST
Last Updated 27 ಫೆಬ್ರುವರಿ 2024, 13:43 IST
ಅಕ್ಷರ ಗಾತ್ರ

ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ ಡಿಕೆ ಶಿವಕುಮಾರ್, 'ಬಿಜೆಪಿಯವರು ತಮ್ಮ ಅಭ್ಯರ್ಥಿಯ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು. ಮೈತ್ರಿ ಅಭ್ಯರ್ಥಿ ನಿಲ್ಲಿಸಿದ್ದೇ ಬಿಜೆಪಿ ಬೆಂಬಲದೊಂದಿಗೆ ಅಲ್ಲವೇ? ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಲ್ಲವೇ? ಆದರೆ ಬಿಜೆಪಿ ತಮ್ಮ ಪಕ್ಷಕ್ಕೆ 48 ಮತಗಳನ್ನು ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ" ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT