ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ತಾಯಿ, ಮಗು ಸಾವು: ರಾಜ್ಯ ಸರ್ಕಾರಕ್ಕೆ NHRC ನೋಟಿಸ್

Published 21 ನವೆಂಬರ್ 2023, 14:30 IST
Last Updated 21 ನವೆಂಬರ್ 2023, 14:30 IST
ಅಕ್ಷರ ಗಾತ್ರ

ಬೆಂಗಳೂರಿನ ಕಾಡುಗೋಡಿಯ ಬಳಿ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತೀವ್ರ ಆಘಾತ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. NHRC ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT