ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಕುಕ್ಕರ್ ಸಾಗಿಸುತ್ತಿದ್ದ ಮುಹಮ್ಮದ್ ಶಾರಿಕ್, ಸಹಚರ ಸೈಯದ್ ಶಾರೀಕ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. 2022ರ ನವೆಂಬರ್ 19ರಂದು ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.