'ಪಕ್ಷ ನನಗೆ ಟಾಸ್ಕ್ ಕೊಡಲಿ, ಕೇವಲ ಹದಿನೈದೇ ದಿನದಲ್ಲಿ ಜೆಡಿಎಸ್ ಪಕ್ಷವನ್ನು ಖಾಲಿ ಮಾಡಿಬಿಡುತ್ತೇನೆ' ಎನ್ನುವ ದರ್ಪ, ಅಹಂಕಾರ ಆ ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ. ನಮ್ಮ ಶಾಸಕರು ಕೇವಲ ಶಾಸಕರಾಗಿ ಅಥವಾ ರಾಜಕೀಯ ಉದ್ದೇಶಕ್ಕಾಗಿ ನಮ್ಮೊಂದಿಗಿಲ್ಲ. ಪಕ್ಷ ಮತ್ತು ಶಾಸಕರ ನಡುವೆ ರಕ್ತ ಸಂಬಂಧಕ್ಕಿಂತ ಮಿಗಿಲಾದ ಗಾಢ ಬಾಂಧವ್ಯವಿದೆ. 1/4 pic.twitter.com/kPKQPhHB8t