ಬಜೆಟ್ ತಯಾರಿಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಇಡೀ ದಿನ ಹಂಪಿ ಸಮೀಪದ ಮಲಪನಗುಡಿಯ ವಿಜಯಶ್ರೀ ಹೆರಿಟೇಜ್‌ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಶಿಬಿರ ನಡೆಸಿದ್ದಾರೆ
ಪ್ರಜಾವಾಣಿ ಚಿತ್ರ
ADVERTISEMENT
ಆನೆಲಾಯದ ಹಿನ್ನೆಲೆಯಲ್ಲಿ ಧ್ವನಿ ಬೆಳಕಿನಲ್ಲಿ ವಿಜಯನಗರ ವೈಭವವನ್ನು ಕಣ್ತುಂಬಿಕೊಂಡ ನಿರ್ಮಲಾ ಸೀತಾರಾಮನ್
ಪ್ರಜಾವಾಣಿ ಚಿತ್ರ
ಆನೆಲಾಯದ ಹಿನ್ನೆಲೆಯಲ್ಲಿ ಧ್ವನಿ ಬೆಳಕಿನಲ್ಲಿ ವಿಜಯನಗರ ವೈಭವವನ್ನು ಕಣ್ತುಂಬಿಕೊಂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ pic.twitter.com/0CAMXGcfJ4
ಯಕ್ಷಗಾನ, ಡೊಳ್ಳುಕುಣಿತ, ಪಟಕುಣಿತ, ಪೂಜಾ ಕುಣಿತ, ನಂದಿಕೋಲು ಮೊದಲಾದ ರಾಜ್ಯದ ಜಾನಪದ ವೈಭವವನ್ನು ಕಣ್ತುಂಬಿಕೊಂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಪ್ರಜಾವಾಣಿ ಚಿತ್ರ
ಯಕ್ಷಗಾನ, ಡೊಳ್ಳುಕುಣಿತ, ಪಟಕುಣಿತ, ಪೂಜಾ ಕುಣಿತ, ನಂದಿಕೋಲು ಮೊದಲಾದ ರಾಜ್ಯದ ಜಾನಪದ ವೈಭವವನ್ನು ಕಣ್ತುಂಬಿಕೊಂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ pic.twitter.com/6ZLecXY2vV
ಅಮರಾವತಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿದ್ಯಾರ್ಥಿಗಳು ‘ಕೃತಕ ಬುದ್ಧಿಮತ್ತೆ’ ಕುರಿತು ಪಾಠ ಮಾಡಿದರು.