ರಾಜ್ಯದಲ್ಲಿ @INCKarnataka ಸರ್ಕಾರದ ಅವಧಿಯಲ್ಲಿ ಪರಿಸರ ಹಾಗೂ ಅರಣ್ಯ ರಕ್ಷಿಸುವ ನಿಟ್ಟಿನಲ್ಲಿ ದಿನೇ ದಿನೇ ಬದ್ಧತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟ ಅಧಿಕಾರಿಗಳು ಕುಗ್ಗುತ್ತಿರುವ ಅರಣ್ಯ ಪ್ರದೇಶದ ವ್ಯಾಪ್ತಿಯನ್ನು ರಕ್ಷಿಸುವ ಬದಲು ಇನ್ನಷ್ಟು ಕುಗ್ಗಿಸಲು ಹೊರಟು ವನ್ಯಜೀವಿಗಳ ಅಸ್ತಿತ್ವ ಹಾಗೂ ಪರಿಸರವನ್ನು ನಾಶ ಮಾಡಲು ಹೊರಟಿದ್ದಾರೆ.… pic.twitter.com/910HcoC0y4