ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ. ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ.ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ