ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ನಾಮಪತ್ರ

Published 5 ಜುಲೈ 2023, 22:10 IST
Last Updated 5 ಜುಲೈ 2023, 22:10 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ನ ರುದ್ರಪ್ಪ ಲಮಾಣಿ ಬುಧವಾರ ನಾಮಪತ್ರ ಸಲ್ಲಿಸಿದರು.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT