ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಟಿಎಸ್‌ಇ ಪರೀಕ್ಷೆ: ಆಯ್ಕೆ ಪಟ್ಟಿ ಪ್ರಕಟ

Last Updated 14 ಜೂನ್ 2021, 22:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯು (ಡಿಎಸ್‌ಇಆರ್‌ಟಿ) ಜ.25ರಂದು ನಡೆಸಿದ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ (ಎನ್‌ಟಿಎಸ್‌ಇ)ಆಯ್ಕೆಯಾಗಿರುವ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಆಯ್ಕೆ ಪಟ್ಟಿಯನ್ನುಡಿಎಸ್‌ಇಆರ್‌ಟಿ ವೆಬ್‌ಸೈಟ್‌www.dsert.kar.nic.inನಲ್ಲಿ ಪ್ರಕಟಿಸಲಾಗಿದ್ದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲೂ ಲಭ್ಯ.

ರಾಜ್ಯಮಟ್ಟದಲ್ಲಿ ನಡೆದ ಪರೀಕ್ಷೆಗೆ 1,61,353 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಮುಂದಿನ ಹಂತದ ಪರೀಕ್ಷೆಗೆ 385 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ದ್ವಿತೀಯ ಹಂತದ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಎನ್‌ಸಿಇಆರ್‌ಟಿ ವೆಬ್‌ಸೈಟ್‌ www.ncert.nic.inನಿಂದ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT