ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಿಯ’ ಚಿತ್ರ ನಿರ್ಮಾಪಕ ಆನೇಕಲ್‌ ಬಾಲರಾಜ್‌ ನಿಧನ

Last Updated 15 ಮೇ 2022, 11:46 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ಮಾಪಕ ಆನೇಕಲ್ ಬಾಲರಾಜ್ (58) ಅವರು ಭಾನುವಾರ ಬೆಳಿಗ್ಗೆ ಅಪಘಾತದಿಂದ ನಿಧನರಾದರು.

ಬಾಲರಾಜ್ ಅವರು ವಾಯುವಿಹಾರಕ್ಕೆ ತೆರಳುತ್ತಿದ್ದಾಗ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಪಾದಚಾರಿ ಮಾರ್ಗದ ಮೇಲೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಸಮೀಪದಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು.

ಪ್ರೇಮ್ ನಿರ್ದೇಶನದ ‘ಕರಿಯ’(2003), ಶ್ರೀನಿವಾಸ್ ಪ್ರಭು ನಿರ್ದೇಶನದ ‘ಕರಿಯ– 2’, ‘ಗಣಪ’, ‘ಬರ್ಕ್ಲಿ’ ಸೇರಿದಂತೆ ಅನೇಕ ಸಿನಿಮಾಗಳನ್ನು ಬಾಲರಾಜ್ ನಿರ್ಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT