ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಭೈರವೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು.
ಆಧ್ಯಾತ್ಮ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧರ್ಮ ಕೈಂಕರ್ಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು.… pic.twitter.com/5iZBEqHQkI
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 16, 2025
ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಗಳ ನಿಧನದ ಸುದ್ದಿ ಆಘಾತ ಮೂಡಿಸಿದೆ.
ಭಗವಂತ ಶ್ರೀಗಳ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಭಕ್ತವೃಂದಕ್ಕೆ, ಶಿಷ್ಯರಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. pic.twitter.com/de0C1kaYR6
ವಿಶ್ವ ಒಕ್ಕಲಿಗರ ಮಠದ ಮಠಾಧೀಶರಾಗಿದ್ದ ಶ್ರೀ ಕುಮಾರ ಚಂದ್ರಶೇಖರ ಸ್ವಾಮೀಜಿ ಅವರು ಭೈರವೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಪೂಜನೀಯರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.
ಸ್ವಾಮೀಜಿಯವರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರಶಾಂತಿಯನ್ನು ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಸಮಸ್ತ ಭಕ್ತವೃಂದಕ್ಕೆ… pic.twitter.com/frbvcx17YC