2036 ರಲ್ಲಿ ನಡೆಯುವ ಒಲಿಂಪಿಕ್ಸ್ ಬಿಡ್ ಮಾಡಲು ಗುಜರಾತ್ ರಾಜ್ಯದಲ್ಲಿ ಸಿದ್ಧತೆ ನಡೆಯುತ್ತಿದೆ. ದಕ್ಷಿಣ ಭಾರತದ ರಾಜ್ಯಗಳ ಅಭಿವೃದ್ಧಿಯನ್ನು ಕಡೆಗಣಿಸಿ, ಗುಜರಾತ್ನ ಅಹಮದಾಬಾದ್ ನಗರವನ್ನು ಕೇಂದ್ರವನ್ನಾಗಿಸಿ ಸುಮಾರು 500 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣ ನಿರ್ಮಿಸಲಾಗುತ್ತಿದೆ. ದಕ್ಷಿಣ ಭಾರತಕ್ಕೆ ಅನ್ಯಾಯ ಆಗುತ್ತಿರುವ ಬಗ್ಗೆ ಧ್ವನಿ… pic.twitter.com/0smqcXIFeC