ಮೈಸೂರು: ಇಲ್ಲಿನ ಅರಮನೆಯನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತಿದೆ.

ಸದ್ಯಕ್ಕೆ ವಾರದಲ್ಲಿ ಐದು ದಿನ ಮಾತ್ರ ತೆರೆಯಲು ನಿರ್ಧರಿಸಲಾಗಿದೆ. ಶನಿವಾರ ಹಾಗೂ ಭಾನುವಾರ ವೀಕ್ಷಣೆಗೆ ಅವಕಾಶ ಇರುವುದಿಲ್ಲ. ಧ್ವನಿಬೆಳಕು, ವಿದ್ಯುತ್ ಅಲಂಕಾರವೂ ಇರುವುದಿಲ್ಲ.

‘ಅರಮನೆಯು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ತೆರೆದಿರಲಿದ್ದು, ದಿನಕ್ಕೆ 3,500 ಜನರಿಗೆ ಮಾತ್ರ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಗಂಟೆಗೆ 350 ಜನರನ್ನು ಒಳಬಿಡಲಾಗುವುದು’ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಮಣ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.