ಹಿಂದುಳಿದ ವರ್ಗಗಳ ನಾಯಕ ಸಿದ್ದರಾಮಯ್ಯ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದು, ಇದನ್ನು ಸಹಿಸದವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪದಚ್ಯುತಿಗೆ ತೆರೆಮರೆಯಲ್ಲಿ ಹುನ್ನಾರ ನಡೆಸುತ್ತಿದ್ದಾರೆ
-ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ
ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ನೀಡಿದೆ. ಅದರ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕು. ಈಗಲೇ ಬಿಜೆಪಿಯವರು ಸಿ.ಎಂ ರಾಜೀನಾಮೆ ಕೇಳುವುದು ಸರಿಯಲ್ಲ