ಮಂಗಳವಾರ, 10 ಮಾರ್ಚ್ 2026
×
ADVERTISEMENT

ಮೂರು ಕಾರ್ಮಿಕ ಕರಡು ಸಂಹಿತೆಗಳಿಗೆ ಕಾರ್ಮಿಕ ಸಂಘಟನೆಗಳ ವಿರೋಧ

ಕಾರ್ಮಿಕ ವಿರೋಧಿ ಎಂದು ಬಣ್ಣಿಸಿರುವ ಸಂಘಟನೆಗಳು
Published : 9 ಫೆಬ್ರುವರಿ 2026, 0:30 IST
Last Updated : 9 ಫೆಬ್ರುವರಿ 2026, 0:30 IST
ADVERTISEMENT
ಫಾಲೋ ಮಾಡಿ
Comments
ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಾಯುವುದಾಗಿಯೂ ಮುಖ್ಯಮಂತ್ರಿ ಹೇಳುತ್ತಾ ಬಂದಿದ್ದರು. ಆದರೆ ಕರಡುಗಳನ್ನು ಸಿದ್ಧಪಡಿಸುವ ಮೊದಲು ಟ್ರೇಡ್‌ ಯೂನಿಯನ್‌ಗಳ ಅಭಿಪ್ರಾಯವನ್ನು ಪಡೆದಿಲ್ಲ
ಎಸ್. ವರಲಕ್ಷ್ಮೀ ಕಾರ್ಮಿಕರ ನಾಯಕಿ
ಮಾಲೀಕರ ಪರ ನಿಯಮಗಳನ್ನು ರೂಪಿಸಿ ಕಾರ್ಮಿಕರಿಗೆ ಇರುವ ಅಲ್ಪಸ್ವಲ್ಪ ಹಕ್ಕುಗಳನ್ನೂ ಕಿತ್ತುಕೊಳ್ಳಲಾಗುತ್ತಿದೆ. ಯಾವುದೇ ಕರಡುಗಳು ಸರ್ಕಾರದ ಉದ್ದೇಶವನ್ನು ಪ್ರತಿಬಿಂಬಿಸುತ್ತದೆ
ಮೀನಾಕ್ಷಿ ಸುಂದರಂ ಸಿಐಟಿಯು ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT