ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ… pic.twitter.com/KuRmMStw9X