ಅಮೂಲ್ಯಾ ಆಗಲಿ, ಮತ್ಯಾರೇ ಆಗಲಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.
ಆಕೆ ಪಾಕ್ ಪರ ಘೋಷಣೆ ಹಾಕಿದ ಬಗ್ಗೆ ಹೆಚ್ಚಿನ ತನಿಖೆ ಆಗಬೇಕು. ದೇಶವಿರೋಧಿ ಚಟುವಟಿಕೆಗೆ ಯಾವುದೇ ವೇದಿಕೆ ಆಗಲಿ ದುರ್ಬಳಕೆ ಆಗಬಾರದು. ದೇಶಭಕ್ತಿ, ದೇಶ ಕಟ್ಟುವ ವಿಚಾರದಲ್ಲಿ ಎಲ್ಲ ಭಾರತೀಯರ ಅಭಿಪ್ರಾಯವೂ ಒಂದೇ.
ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಸಮಾವೇಶದಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗಿದ ಅಮೂಲ್ಯ ಲಿಯೋನ. ಕಳಚಿ ಬೀಳುತ್ತಿವೆ ಹೋರಾಟದ ಅಸಲಿ ಮುಖಗಳು. pic.twitter.com/OzdJ1sSerK
ಭಾರತೀಯರಿಗೆ ಯಾವ ರೀತಿಯಲ್ಲೂ ತೊಂದರೆಯೇ ಆಗದ CAA ವಿರುದ್ಧ ಪ್ರತಿಭಟನೆ ಮಾಡುವುದು ಮೂರ್ಖತನ, ಆ ಪ್ರತಿಭಟನೆಯ ಹೆಸರಿನಲ್ಲಿ ದೇಶ ವಿರೋಧಿಯಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವುದು ಮಾತೃ ದ್ರೋಹ. ಇಂತಹ ಮಾತೃ ವಂಚಕರು ಭಾರತವೆಂಬ ಸ್ವರ್ಗವನ್ನು ಬಿಟ್ಟು ಪಾಕಿಸ್ತಾನವೆಂಬ ನರಕಕ್ಕೆ ಹೋಗಲಿ. 1/2 pic.twitter.com/xtegOI5Zed